ಬೆಂಗಳೂರು:(ಡಿ.13) ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ: Kerala: ಬಸ್ ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ
ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ,ನಾಗರಾಜ್, ಅನುಕುಮಾರ್ , ಜಗದೀಶ್, ಪ್ರದೂಶ್ ಗೆ ಕೂಡಾ ಜಾಮೀನು ಮಂಜೂರು ಮಾಡಿದೆ.