ಪುತ್ತೂರು:(ಡಿ.15) ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆ ಎಂಬಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಗಟನೆ ನಡೆದಿದೆ.
ಹೈದರಾಲಿ(35ವ) ಎಂಬವರು ಮನೆ ಸಮೀಪದ ರಬ್ಬರ್ ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ.