Fri. Dec 27th, 2024

Kumbra: ಕುಂಬ್ರ ನಿವಾಸಿ ಹೈದರಾಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ!!

ಪುತ್ತೂರು:(ಡಿ.15) ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆ ಎಂಬಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಗಟನೆ ನಡೆದಿದೆ.

ಇದನ್ನೂ ಓದಿ; Leelavathi Baipadittaya: ತೆಂಕುತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಾಡಿತ್ತಾಯ ನಿಧನ!!!

ಹೈದರಾಲಿ(35ವ) ಎಂಬವರು ಮನೆ ಸಮೀಪದ ರಬ್ಬರ್‌ ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *