ಹಂಪನಕಟ್ಟೆ:(ಡಿ.16)ಕಾರೊಂದು ನಡುರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: Drone Pratap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ
ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಢ ಸಂಭವಿಸಿದೆ ಅನ್ನುವ ಸಂಶಯ ವ್ಯಕ್ತವಾಗಿದೆ.ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.