Pavi Poovappa :(ಡಿ.17) ಪವಿ ಪೂವಪ್ಪ ಫ್ಯಾಷನ್ ಡಿಸೈನರ್. ಅವರು ಬಿಗ್ ಬಾಸ್ಗೆ ಕಾಲಿಟ್ಟು ಸಾಕಷ್ಟು ಗಮನ ಸೆಳೆದರು.
ಇದನ್ನೂ ಓದಿ: ಚಾರ್ಮಾಡಿ : ಅನ್ನಾರು ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ!!!
ಅವರ ಬ್ರೇಕಪ್ ವಿಚಾರ ಈಗ ಸಾಕಷ್ಟು ಚರ್ಚೆಯಲ್ಲಿ ಇದೆ. ಅವರು ಏಕೆ ಬ್ರೇಕಪ್ ಮಾಡಿಕೊಂಡೆ ಎಂಬ ವಿಚಾರವನ್ನು ಹೇಳಿದ್ದಾರೆ.
ಅವರು ಸಾಕಿದ ನಾಯಿಗೋಸ್ಕರ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ವಿಚಾರ ರಿವೀಲ್ ಆಗಿದೆ. ಇದು ಅನೇಕರಿಗೆ ಅಚ್ಚರಿ ಎನಿಸಿದೆ.