Thu. Jan 1st, 2026

Shivamogga: ಮೂರು ತಿಂಗಳುಗಳ ಕಾಲ ಜೋಗ್‌ ಫಾಲ್ಸ್‌ ಗೆ ನೋ ಎಂಟ್ರಿ!!! – ಕಾರಣವೇನು?!

ಶಿವಮೊಗ್ಗ:(ಡಿ.17) ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮಂಗಳೂರು: ಬಾಲ್ಯವಿವಾಹ ಪ್ರಕರಣ

ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು

ಮತ್ತು ಪ್ರವಾಸಿಗರಿಗೆ ತೊಂದರೆಯಾಗದೆಂಬ ಕಾರಣದಿಂದ ಪ್ರವೇಶ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *