Puttur: ಮಹಾಲಿಂಗೇಶ್ವರ ದೇವಳದ ನೂತನ ಸಮಿತಿ ಪ್ರಕಟ: ನೂತನ ಸಮಿತಿ ಪ್ರಕಟ ಬೆನ್ನಲ್ಲೇ ಅಸಮಾಧಾನ: ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್ ಕುಮಾರ್..!!!
ಪುತ್ತೂರು:(ಡಿ.18) ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಸಮಿತಿ ಘೋಷಣೆಯಾಗುತ್ತಿದ್ದಂತೆ ಅಸಮಾಧಾನದ ಹೊಗೆಯಾಡುತ್ತಿದ್ದು, ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ…