Tue. Apr 8th, 2025

Belthangady: ಡಿ.19 ರಂದು(ನಾಳೆ) ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

ಬೆಳ್ತಂಗಡಿ:(ಡಿ.18) ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ

ಇದನ್ನೂ ಓದಿ: ಮಂಡ್ಯ: ಮದುವೆಯಾಗಿದ್ದರೂ ಲವ್ವರ್‌ ಗಾಗಿ ನದಿಗೆ ಹಾರಿದ ಗೃಹಿಣಿ

110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕುವೆಟ್ಟು ಫೀಡರಿನ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ,

ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಡಿ. 19ರಂದು ಬೆಳಿಗ್ಗೆ ಗಂಟೆ:9.30ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Leave a Reply

Your email address will not be published. Required fields are marked *