Fri. Dec 27th, 2024

Belthangady: ಪ್ರಸಿದ್ಧ ನಾಟಿ ವೈದ್ಯ ರಮೇಶ್ ಪಂಡಿತ್ ದೋಡಿ ಶಿಶಿಲ ನಿಧನ

ಬೆಳ್ತಂಗಡಿ:(ಡಿ.19) ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ದೇನೋಡಿಯ ಪ್ರಸಿದ್ದ ನಾಟಿ ವೈದ್ಯರಾದ ಶ್ರೀ ಉಮೇಶ್ ಪಂಡಿತ್ (62ವರ್ಷ) ರವರು ನಿಧನರಾಗಿದ್ದಾರೆ.

ಇದನ್ನೂ ಓದಿ: Aries to Pisces: ಅಪರಿಚಿತ ಕರೆಗಳು ಕನ್ಯಾ ರಾಶಿಯವರಿಗೆ ಹಿಂಸೆಯನ್ನು ಕೊಡಬಹುದು!!!!

ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು ಮಂಗಳೂರು ಶ್ರೀನಿವಾಸ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ,

ಪುತ್ತೂರು, ಕಡಬ ತಾಲ್ಲೂಕಿನ ಪಟ್ಟಣಗಳಲ್ಲಿ ವಾರವಾರ ಶಿಬಿರ ನಡೆಸಿ ಹಳ್ಳಿ ಮದ್ದಿನ ಮುಖಾಂತರ ಅನೇಕ ಜನರ ಖಾಯಿಲೆಗಳನ್ನು ಗುಣಪಡಿಸಿ, ಅನೇಕ ಅಭಿಮಾನಿಗಳನ್ನು ಹೊಂದಿರುತ್ತಾರೆ.

ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪಟ್ಟಿರುತ್ತಾರೆ. ಇವರು ಹೆಂಡತಿ, ಮಕ್ಕಳು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *