ಮಂಗಳೂರು:(ಡಿ.19) ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಶ್ರೀ ರಾಮ್ ಮೋಹನ್ ನಾಯ್ಡು ಅವರನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ಮಾಡಿದರು.
ಇದನ್ನೂ ಓದಿ: ಬಂಟ್ವಾಳ: ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಮತ್ತು ಟೆಂಪೋ ಅಪಘಾತ
ವಿಶ್ವದ ಗಮನ ಸೆಳೆಯುವ ದೃಷ್ಟಿಯಿಂದ ನಮ್ಮ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಾಯಿಂಟ್ ಆಫ್ ಕಾಲ್ (PoC) ದರ್ಜೆ, ವಿಮಾನ ನಿಲ್ದಾಣದ ವಿಸ್ತರಣೆ ಹಾಗೂ ಹೆಚ್ಚುವರಿ ವಿಮಾನ ಮಾರ್ಗದ ಸೌಲಭ್ಯವನ್ನು ಒದಗಿಸುವುದರ ಕುರಿತು ಸಚಿವರಲ್ಲಿ ಸಂಸದರು ಸಮಗ್ರವಾಗಿ ಚರ್ಚೆ ನಡೆಸಿದರು.