Sat. Dec 28th, 2024

Mangaluru: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – A6 ಮಹಮ್ಮದ್ ಆರೋಪಿ ಶರೀಫ್ ಅರೆಸ್ಟ್

ಮಂಗಳೂರು :(ಡಿ.20) ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಆಳ್ವಾಸ್ ಕ್ರಿಸ್ಮಸ್ ಸಂಭ್ರಮ 2024


ಮಹಮ್ಮದ್ ಶರೀಫ್ ನನ್ನು ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ಎನ್.ಐ.ಎ ತಂಡ ಬಂಧಿಸಿದೆ.


ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಶರೀಫ್ ಮನೆಗೆ ದಾಳಿ ಮಾಡಿದ್ದರು.

Leave a Reply

Your email address will not be published. Required fields are marked *