ಬೆಳ್ತಂಗಡಿ :(ಡಿ.22) ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಯದುಪತಿ ಗೌಡ, ಕಳೆದ ವರ್ಷ ಜರಗಿದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಪ್ರೊ. ಎ. ಕೃಷ್ಣಪ್ಪ ಪೂಜಾರಿ,

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪ್ರಮೀಳಾ, ಹಾಗೂ ಎಮ್. ಗೌತಮ್ ರವರು ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದರು.




