Viral video:(ಡಿ.22) ಪ್ರಿಯಕರನ ಜೊತೆ ಮಹಿಳೆಯೊಬ್ಬಳು ಮಲಗಿದ್ದಾಗ ಆಕೆಯ ಗಂಡ ದಿಢೀರನೇ ಮನೆಗೆ ಎಂಟ್ರಿ ಕೊಟ್ಟಿದ್ದು, ರೆಡ್ ಹ್ಯಾಂಡ್ ಸಿಕ್ಕಿಬಿದ್ದಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ.
ಇದನ್ನೂ ಓದಿ: ಉಡುಪಿ: ತಿಮ್ಮಣ್ಣ ಕುದ್ರು ದ್ವೀಪದಲ್ಲಿರುವ ರೆಸಾರ್ಟ್ ನಲ್ಲಿ ಬೆಂಕಿ ಅವಘಡ
ಮಹಿಳೆ ಮತ್ತು ಆಕೆಯ ಪ್ರಿಯಕರ ಅರೆನಗ್ನ ಸ್ಥಿತಿಯಲ್ಲಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಪತ್ನಿಯ ಮೋಸದಾಟ ಕಂಡ ಪತಿ ಆಘಾತಕೊಳ್ಳಲಾಗಿದ್ದು,
ಆಕೆ ಹಾಗೂ ಆಕೆಯ ಪ್ರಿಯಕರನಿಗೆ ಥಳಿಸಲು ಮುಂದಾಗಿದ್ದಾನೆ. @pdot025 ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ.