ಬೆಳ್ತಂಗಡಿ :(ಡಿ.23) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪತ್ನಿ ಗೀತಾ ಖಂಡ್ರೆ, ಮಗ ಸಾಗರ್ ಖಂಡ್ರೆ ,ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ,
ಇದನ್ನೂ ಓದಿ: ಮಂಗಳೂರು : ಮುಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ
ಹಾಗೂ ವಕೀಲ ಗಂಗಾಧರ್ , ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ ಬೆಲ್ಲ ಮತ್ತು ಕಡ್ಲೆಬೇಳೆಯಿಂದ ಧರ್ಮಾಧಿಕಾರಿಗಳ ಮುಂದೆ ತುಲಾ ಭಾರ ಸೇವೆ ಮಾಡಿಸಿದರು. ಬಳಿಕ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.