ರೆಖ್ಯ :(ಡಿ.23) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬೆಳ್ತಂಗಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕ ರೆಖ್ಯ, ಇವುಗಳ ಜಂಟಿ ಆಶ್ರಯದಲ್ಲಿ ಚಿಣ್ಣರ ಕಲರವ ಕಾರ್ಯಕ್ರಮವು ಡಿ. 27 ರಂದು ನಡೆಯಲಿದೆ.
ಇದನ್ನೂ ಓದಿ: ಉಡುಪಿ : ತ್ರಾಸಿ ಬೀಚ್ ನಲ್ಲಿ ಬೋಟ್ ಮುಳುಗಡೆಯಾಗಿ ಕಣ್ಮರೆಯಾಗಿದ್ದ ರೈಡರ್ ಮೃತದೇಹ ಪತ್ತೆ!!!
ಬೆಳಿಗ್ಗೆ 9.00 ಕ್ಕೆ ಧ್ವಜಾರೋಹಣ, ಸಂಜೆ 6.30 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.
ರಾತ್ರಿ 7.30 ರಿಂದ ಶಾಲಾ ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.