Fri. Dec 27th, 2024

Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ”

ಉಜಿರೆ:(ಡಿ.23) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ಅಂಗವಾಗಿ “ಗಣಿತ ದಿನಾಚರಣೆ” ಆಚರಿಸಲಾಯಿತು.

ಇದನ್ನೂ ಓದಿ: PV Sindhu: ವೈವಾಹಿಕ ಜೀವನಕ್ಕೆ ಕಾಲಿಟ್ಟ ಪಿ.ವಿ.ಸಿಂಧು

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ರಸಪ್ರಶ್ನೆ, ಕಿರು ಪ್ರಹಸನ ಹಾಗೂ ಗುಂಪು ಗಾಯನ ಆಯೋಜಿಸಲಾಗಿತ್ತು.

ವಿದ್ಯಾರ್ಥಿನಿ ಮೈತ್ರಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *