ಬೆಳ್ತಂಗಡಿ(ಡಿ.24): ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ಬೆಳ್ತಂಗಡಿಯ ಸಹಯೋಗದೊಂದಿಗೆ
ಇದನ್ನೂ ಓದಿ: ಮಂಗಳೂರು : ಜಾತ್ಯತೀತ ಪಕ್ಷಗಳು, ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಧರಣಿ
ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಇಂದು (ಡಿ. 24) ನಡೆಯಿತು.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಎಚ್ ಕೆ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳನ್ನು ತಿಳಿಸಿ,
ಸಂವಾದ ನಡೆಸಿದರು. ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಕಸ್ತೂರಿ ಕಾರ್ಯಕ್ರಮ ನಿರೂಪಿಸಿದರು.