Tue. Apr 8th, 2025

Dr.Manmohan Singh Passes Away: ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಇನ್ನಿಲ್ಲ

ನವದೆಹಲಿ, (ಡಿಸೆಂಬರ್ 26): ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್‌ ಸಿಂಗ್‌ ಅವರು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *