Sun. Dec 29th, 2024

Kasaragodu : ಸೂಪರ್ ಮಾರ್ಕೆಟ್ ಒಳಗೆ ನುಗ್ಗಿದ ಕಾಡು ಹಂದಿ!! – ಆಮೇಲಾಗಿದ್ದೇನು?!

ಕಾಸರಗೋಡು :(ಡಿ.26) ಕಾಡು ಹಂದಿಯೊಂದು ಸೂಪರ್ ಮಾರ್ಕೆಟ್ ಗೆ ನುಗ್ಗಿ ಆತಂಕ ಸೃಷ್ಟಿಸಿದಂತಹ ಘಟನೆ ಕಾಸರಗೋಡಿನ ಕುಂಬಳೆಯಲ್ಲಿ ನಡೆದಿದೆ.

ಇದನ್ನೂ ಓದಿ : ಬೆಂಗಳೂರು: ಹೊಸ ವರ್ಷದ ಪಾರ್ಟಿ ಮೂಡ್‌ನಲ್ಲಿರುವ ಯುವತಿಯರಿಗೆ ಬಿಗ್‌ ಶಾಕ್ ?!

ಕುಂಬಳೆ ಪೇಟೆಯಲ್ಲಿರುವ ರ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಕಾಡು ಹಂದಿ ಸೂಪರ್ ಮಾರ್ಕೆಟ್ ಗೆ ನುಗ್ಗಿದೆ. ಈ ಸಂದರ್ಭದಲ್ಲಿ ಮಾರ್ಕೆಟ್ ಒಳಗೆ ನೌಕರರು, ಗ್ರಾಹಕರ ಸಹಿತ ಹತ್ತು ಮಂದಿ ಇದ್ದರು.

ಅನಿರೀಕ್ಷಿತವಾಗಿ ಒಳಗೆ ಬಂದ ಗ್ರಾಹಕನನ್ನು ಕಂಡು ಗಲಿಬಿಲಿಗೊಂಡ ಸೂಪರ್ ಮಾರ್ಕೆಟ್ ಸಿಬ್ಬಂದಿ‌ ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ ಹೋಗಿದೆ.

Leave a Reply

Your email address will not be published. Required fields are marked *