ಸುಲ್ಕೇರಿ:(ಡಿ.27) ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಯ ಬೀಗವನ್ನು ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.
ಇದನ್ನೂ ಓದಿ: ಬಂಟ್ವಾಳ : ಗುರುತತ್ವವಾಹಿನಿ 26 ನೇ ಮಾಲಿಕೆ
ಕಳ್ಳರು ಗ್ರಾಮ ಪಂಚಾಯತ್ ನ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ವೇಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.