ಉಪ್ಪಿನಂಗಡಿ: (ಡಿ.27) ಉಪ್ಪಿನಂಗಡಿ ಬಸ್ ಸ್ಟ್ಯಾಂಡ್ ಬಳಿಯ ಬೇಕರಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ ಘಟನೆ ನಡೆದಿದೆ.
ಘಟನೆ ಪರಿಣಾಮ ಅಂಗಡಿ ಸಂಪೂರ್ಣ ಸುಟ್ಟಿದೆ. ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.