Sun. Dec 29th, 2024

Ujire: ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಗಾರ

ಉಜಿರೆ:(ಡಿ.28) ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಎಂಬ ಕಾರ್ಯಗಾರವನ್ನು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಇದನ್ನೂ ಓದಿ: ಉಡುಪಿ: ಗ್ರಾಹಕನ ಸೋಗಿನಲ್ಲಿ ಚಿನ್ನದ ಅಂಗಡಿಗೆ ಕಳ್ಳನ ಎಂಟ್ರಿ

ಸಂಪನ್ಮೂಲ ವ್ಯಕ್ತಿಯಾಗಿ ನಂದಳಿಕೆಯ ಶ್ರೀ ಲಕ್ಷ್ಮಿ ಜನಾರ್ಧನ ಇಂಟರ್ನ್ಯಾಷನಲ್ ಶಾಲೆಯ ಪ್ರಾಂಶುಪಾಲ ಶ್ರೀ ಭುಜಂಗ ಪಿ ಶೆಟ್ಟಿ ಹಾಗೂ ಮಂಗಳೂರಿನ ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆಪ್ತ ಸಲಹೆಗಾರರಾದ ಡಾ.ಶ್ವೇತಾ ಕಾಮತ್ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಶ್ರೀ ಮನ್ಮೋಹನ್ ನಾಯಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಕಲ್ಯಾಣಿ ಎಮ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *