ಕಾಸರಗೋಡು:(ಡಿ.29) ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಕರಿವೇಡಗಂ ಪಡ್ಪು ಕ್ವಾಟರ್ಸ್ ನಲ್ಲಿ ನಡೆದಿದೆ.
ಇದನ್ನೂ ಓದಿ: ಉಡುಪಿ: ನಾಗಸಾಧು ವೇಷದಲ್ಲಿ ಬಂದು ಅಂಗಡಿ ಮಾಲೀಕನ ಉಂಗುರ ಎಗರಿಸಿದ ಕಳ್ಳ!!!
ಅಬ್ದುಲ್ ಹಕೀಂ ಅವರ ಪತ್ನಿ ಜನತ್ತುಲ್ ನಿಶಾ(29ವ) ಮತ್ತು ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆಂದು ಬೇಡಗಂ ಪೋಲಿಸರಿಗೆ ದೂರು ನೀಡಿದ್ದಾರೆ. ಡಿ. 24 ರಿಂದ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಪೋಲಿಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.