Tue. Jan 7th, 2025

Ujire: ಕಾರಿಗೆ ಡಿಕ್ಕಿ ಹೊಡೆದ ಟಿಪ್ಪರ್‌ – ಕಾರು ಚಾಲಕನಿಗೆ ಗಂಭೀರ ಗಾಯ

ಉಜಿರೆ:(ಡಿ.31) ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ‌.

ಇದನ್ನೂ ಓದಿ: ಹ್ಯಾಪಿ ನ್ಯೂ ಇಯರ್‌ ವಿಶ್‌ ನ ಮೆಸೇಜ್‌ ಓಪನ್‌ ಮಾಡಿದ್ರೆ ನಿಮ್‌ ಕಥೆ ಅಷ್ಟೇ!!!


ಟಿಪ್ಪರ್ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *