Belthangady: ಪೊಲೀಸ್ ದೌರ್ಜನ್ಯದಿಂದ ಯುವಕ ಸಾವು ಎಂಬುವುದು ಸುಳ್ಳು ಸುದ್ದಿ: ಆಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ – ಅಷ್ಟಕ್ಕೂ ಆಗಿದ್ದೇನು?!
ಬೆಳ್ತಂಗಡಿ:(ಡಿ.6) ಪೊಲೀಸ್ ದೌರ್ಜನ್ಯದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನೋರ್ವ ಸಾವನ್ನಪ್ಪಿದ್ದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ತಿಳಿದು ಬಂದಿದೆ. ಇದನ್ನೂ…