Sun. Apr 20th, 2025

December 2024

Mangaluru: ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಬೋಳಾರ ಸಿಟಿ ಬೀಚ್‌ನಲ್ಲಿ ಆಯೋಜಿಸಿದ್ದ ಡಿಜೆ ಸಜಂಕಾ ಕಾರ್ಯಕ್ರಮ ರದ್ದು!!

ಮಂಗಳೂರು:(ಡಿ.28) ಇಸ್ರೇಲ್ ಮೂಲದ ಪ್ರಖ್ಯಾತ ಡಿಜೆ ಸಜಂಕಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಡಿಜೆ ಕಾರ್ಯಕ್ರಮ ಕೊನೆ ಕ್ಷಣದಲ್ಲಿ ರದ್ದಾಗಿದೆ. ಹಿಂದೂ ಸಂಘಟನೆಗಳು ಕಾರ್ಯಕ್ರಮಕ್ಕೆ ಭಾರೀ…

Belthangady: ಬೆಳ್ತಂಗಡಿ ಜೇಸಿ ಸಪ್ತಾಹದಲ್ಲಿ ಮುಳಿಯ ಜ್ಯುವೆಲ್ಸ್ ಸಂಸ್ಥೆಗೆ “ಸೇವಾಶ್ರೀ ಪ್ರಶಸ್ತಿ” ಪ್ರದಾನ

ಬೆಳ್ತಂಗಡಿ:(ಡಿ.28) ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೇಸಿ ಸಪ್ತಾಹ ಕಾರ್ಯಕ್ರಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಮಾಜಸೇವೆ ಮಾಡುತ್ತಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆಗೆ ಸೇವಾಶ್ರೀ…

Ujire: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

ಉಜಿರೆ:(ಡಿ.28) ವಿಶ್ವದ ಅತಿದೊಡ್ಡ ಸಂಘಟನೆ ಆರ್.ಎಸ್.ಎಸ್ ಗೆ 100 ಸಂಭ್ರಮದ 2025 ರ ದಿನಚರಿ ಡೈರಿಯನ್ನು ಆರ್.ಎಸ್.ಎಸ್ ನ ಹಿರಿಯ ಕಾರ್ಯಕರ್ತ ಶೇಷಗಿರಿ ಶೆಣೈಯವರು…

Puttur: ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ದುರ್ಮರಣ

ಪುತ್ತೂರು:(ಡಿ.28) ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವುದು ಖಚಿತವಾಗಿದೆ. ಇದನ್ನೂ ಓದಿ…

Mangaluru: ಆರ್‌ ಪಿ ಸಿ ಆನ್ಲೈನ್‌ ವಂಚನೆಗೆ 24 ರ ಯುವಕ ಬಲಿ

ಮಂಗಳೂರು:(ಡಿ.28) ಆನ್ಲೈನ್‌ ಹೂಡಿಕೆ ಮಾಡಿ ಹಣ ಕಳೆದುಕೊಂಡ ಪರಿಣಾಮ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಆರ್…

Mangaluru: ಬುದ್ಧಿವಂತರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ ಡ್ರಗ್ಸ್ ಹಾವಳಿ – ಹೆಣ್ಣು ಮಕ್ಕಳಿಗೂ ಅಂಟಿದ ನಶೆಯ ಚಟ – ರಾತ್ರಿ ಹೊತ್ತಲ್ಲಿ ನಡೆಯುತ್ತಿದೆ ಅನೈತಿಕ ಚಟುವಟಿಕೆಗಳು

ಮಂಗಳೂರು:(ಡಿ.27) ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ವಾಸ್ಥ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ನಗರ ಪ್ರದೇಶ ತನ್ನ ವ್ಯಾಪ್ತಿಯನ್ನು ಜಾಸ್ತಿ ಮಾಡುತ್ತಿದ್ದು, ದಕ್ಷಿಣ ಕನ್ನಡ, ಉಡುಪಿಯ…

Air strip: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ

Air strip:(ಡಿ.27) ಸರ್ಕಾರವು ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಮಹತ್ವದ ಯೋಜನೆ ರೂಪಿಸಿದೆ. ಈ ಮೂಲಕ ಜನರಿಗೆ ಸಿಹಿ ಸುದ್ದಿ ನೀಡಿದೆ.…

Belthangady: ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೇಯ” ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:(ಡಿ.27) ಪುತ್ತೂರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ಡಿ.25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ…

Sullia: ಕಾರಿಗೆ ಡೀಸೆಲ್ ಹಾಕಿಸಿ ದುಡ್ಡು ಕೊಡದೆ ಪರಾರಿಯಾದ ಚಾಲಕ!!!

ಸುಳ್ಯ:(ಡಿ.27) ಕಾರಿಗೆ ನಕಲಿ ನಂಬರ್ ಪ್ಲೇಟ್ ಹಾಕಿ ಡೀಸೆಲ್ ಹಾಕಿಸಿ ದುಡ್ಡು ಕೊಡದೇ ಕಾರು ಚಾಲಕ ಪರಾರಿಯಾದ ಘಟನೆ ಸುಳ್ಯದ ಪೈಚಾರಿನಲ್ಲಿ ನಡೆದಿದೆ. ಇದನ್ನೂ…

Bantwala: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದ ಅಡಿಯಲ್ಲಿ ಮಂಜೂರಾದ ಬೆಂಚ್ ಡೆಸ್ಕ್ ವಿತರಣಾ ಕಾರ್ಯಕ್ರಮ

ಬಂಟ್ವಾಳ:(ಡಿ.27) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಬಿಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ . ಪಾಣೆಮಂಗಳೂರು ವಲಯದ ಸಜಿಪಮುಡ ಒಕ್ಕೂಟ ಕಾರ್ಯಕ್ಷೇತ್ರದ. ಸರಕಾರಿ ಹಿರಿಯ ಪ್ರಾಥಮಿಕ…