Tue. Feb 18th, 2025

LPG Rate: ಹೊಸ ವರ್ಷದ ಮೊದಲ ದಿನವೇ LPG ಗ್ರಾಹಕರಿಗೆ ಗುಡ್‌ ನ್ಯೂಸ್‌ – ಏನದು?!

LPG:(ಜ.1) ಹೊಸ ವರ್ಷದ ಮೊದಲ ದಿನವೇ ಗ್ರಾಹಕರಿಗೆ ಗುಡ್​​ನ್ಯೂಸ್ ಸಿಕ್ಕಿದೆ. LPG ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆಯಾಗಿದ್ದು ಗ್ರಾಹಕರಿಗೆ ನಿರಾಳವನ್ನುಂಟು ಮಾಡಿದೆ.

ಇದನ್ನೂ ಓದಿ: ಹಾಸನ: ಪಾರ್ಟಿ ಮೂಡಲ್ಲಿದ್ದ ಪ್ರಿಯತಮನಿಗೆ ಏಕಾಏಕಿ ಚಾಕು ಇರಿದ ಪ್ರೇಯಸಿ!!

ಹೊಸ ವರ್ಷದ ಮೊದಲ ದಿನವೇ LPG ಗ್ರಾಹಕರಿಗೆ ಸಂತಸದ ಸುದ್ದಿ ಲಭಿಸಿದೆ. ತೈಲ ಕಂಪನಿಗಳು LPG ಸಿಲಿಂಡರ್‌ಗಳ ಬೆಲೆಯಲ್ಲಿ 14.50 ಇಳಿಕೆ ಮಾಡಿವೆ. ಆದರೆ, 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಮಾತ್ರ ಈ ಕಡಿತ ಮಾಡಲಾಗಿದ್ದು,

ಗೃಹಬಳಕೆಯ ಗ್ಯಾಸ್ ಸಿಲಿಂಡ‌ರ್ ಅಂದರೆ 14 KG LPG ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸರ್ಕಾರಿ ತೈಲ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಳಿಕೆ ಮಾಡಲು ನಿರ್ಧರಿಸಿದ್ದು, ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಲ್ಲಿದೆ.

Leave a Reply

Your email address will not be published. Required fields are marked *