Fri. Jan 10th, 2025

Subramanya: (ಇಂದು) ಜ.2ರಿಂದ 5ರವರೆಗೆ ಕುಕ್ಕೆ ಕ್ಷೇತ್ರದಲ್ಲಿ ಕಿರುಷಷ್ಠಿ ಮಹೋತ್ಸವ

ಸುಬ್ರಮಣ್ಯ:(ಜ.2) ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಜನವರಿ 5ರಂದು ಕಿರುಷಷ್ಠಿ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ:ಉಜಿರೆ: ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ “ವ್ಯವಹಾರ್” ಮಾರಾಟ ಮೇಳ

ಇದರ ಅಂಗವಾಗಿ ಜನವರಿ 2ರಿಂದ 5ರವರೆಗೆ ಧಾರ್ಮಿಕ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಜ.2 ರಂದು ಸಂಜೆ 5:30ರಿಂದ ಧರ್ಮ ಸಮ್ಮೇಳನ ಸಭಾ ಕಾರ್ಯಕ್ರಮ ಜರುಗಲಿದ್ದು,

ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಜೆ 6:30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.


ಅದೇ ರೀತಿ ಜನವರಿ 5ರವರೆಗೆ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *