Mon. Jan 6th, 2025

Tamil Nadu: ಎರಡು ಬಸ್ ಗಳ ಮಧ್ಯೆ ಸಿಲುಕಿದ ವ್ಯಕ್ತಿ – ಈತ ಬದುಕಿದ್ದೇ ಪವಾಡ ಸದೃಶ!!

ತಮಿಳುನಾಡು:(ಜ.4) ತಮಿಳುನಾಡಿನ ಪಕ್ಕೋಟ್ ನಲ್ಲಿ ಎರಡು ಬಸ್ ಗಳ ಮಧ್ಯೆ ಸಿಲುಕಿದರೂ ವ್ಯಕ್ತಿಯೊಬ್ಬ ಪವಾಡ ಸದೃಶ್ಯವಾಗಿ ಪಾರಾಗಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಬೆಳ್ತಂಗಡಿ: ಯುವತಿ ನಾಪತ್ತೆ!!


ರಸ್ತೆ ದಾಟಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಎರಡು ಬಸ್‌ಗಳ ನಡುವೆ ಸಿಕ್ಕಿಹಾಕಿಕೊಂಡಿದ್ದಾನೆ. ಬಸ್ ಗಳು ಒಂದಕ್ಕೊಂದು ಎದುರಾಗಿ ಅಪಾಯಕಾರಿಯಾಗಿ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ವ್ಯಕ್ತಿ ಎರಡು ಬಸ್ ಗಳ ನಡುವೆ ಕೆಲವು ಸೆಕೆಂಡುಗಳ ಕಾಲ ಸಿಕ್ಕಿ ಹಾಕಿಕೊಂಡಿದ್ದು, ಪ್ರಾಣ ಉಳಿಯುವುದೇ ಅಸಾಧ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಪವಾಡವೆಂಬಂತೆ ಇಬ್ಬರೂ ಬಸ್ ಚಾಲಕರು ಸಕಾಲಕ್ಕೆ ಬ್ರೇಕ್ ಹಾಕಿದ್ದರಿಂದ ಭಾರೀ ಅನಾಹುತ ತಪ್ಪಿದೆ.

Leave a Reply

Your email address will not be published. Required fields are marked *