Thu. Jan 9th, 2025

Kalmanja: ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

ಕಲ್ಮಂಜ :(ಜ.5) ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜನವರಿ 4 ರಂದು ನಡೆಯಿತು.

ಇದನ್ನೂ ಓದಿ: ಮಣಿಪಾಲ: ಅಪಾರ್ಟ್‌ಮೆಂಟ್‌ ನಲ್ಲಿ ವೇಶ್ಯಾವಾಟಿಕೆ ದಂಧೆ


ಈ ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾದ ರವಿ ಭಟ್ ಪಜಿರಡ್ಕ, ಕಾರ್ಯದರ್ಶಿ ರಾಘವ ಗೌಡ ಆಚಾರಿಬೆಟ್ಟು, ಕೋಶಾಧಿಕಾರಿ ಸುನಿಲ್ ಕನ್ಯಾಡಿ , ದೇವಸ್ಥಾನ ಆಡಳಿತಾಧಿಕಾರಿ ನಾಗಶಯನ ರಾವ್ , ದೇವಸ್ಥಾನದ ಪ್ರಧಾನ ಅರ್ಚಕರು ರಾಜೇಶ್ ಹೊಳ್ಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಫೆಬ್ರವರಿಯಲ್ಲಿ ನಡೆಯುವ ಜಾತ್ರಾ ಮಹೋತ್ಸವ ದ ಬಗ್ಗೆ ಊರವರೆಲ್ಲ ಸೇರಿ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಲಾಯಿತು. ಸಭೆಯಲ್ಲಿ ತುಕರಾಮ ಸಾಲಿಯಾನ್ ರವರು ಸ್ವಾಗತಿಸಿ, ಧನ್ಯವಾದವಿತ್ತರು.

Leave a Reply

Your email address will not be published. Required fields are marked *