ಮಂಗಳೂರು:(ಜ.5) ಚಲಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಲೇಡಿಹಿಲ್ ನಲ್ಲಿ ಶನಿವಾರ ನಡೆದಿದೆ.
ಇದನ್ನೂ ಓದಿ: 🛑ಬೆಳ್ತಂಗಡಿ: ಗರ್ಡಾಡಿಯ ಅರುಣ್ ಅಸೌಖ್ಯದಿಂದ ನಿಧನ
ಕಾರಿನಲ್ಲಿದ್ದವರು ಬಚಾವಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ.