Sat. Jan 11th, 2025

Bandaru : ಪೆರ್ಲ – ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವರ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ – ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಶೀರ್ವಚನ

ಬಂದಾರು :(ಜ.11) ಬಂದಾರು ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವರ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ತುರ್ತುಕಾರ್ಯಕ್ರಮಗಳ ನಿಮಿತ್ತ,

ಇದನ್ನೂ ಓದಿ: ಬೆಳ್ತಂಗಡಿ : ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸರಿಗಮಪ ಖ್ಯಾತಿಯ ಜ್ಞಾನ ಗುರುರಾಜ್ ಭೇಟಿ

ಪೂಜ್ಯ ಖಾವಂದರು, ಧರ್ಮಸ್ಥಳದ ಡಾ। ಡಿ. ವೀರೇಂದ್ರ ಹೆಗ್ಗಡೆಯವರು ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ಇಂದು ಸಂಜೆ 5.30ಕ್ಕೆ ಸರಿಯಾಗಿ ಪೆರ್ಲ ಬೈಪಾಡಿ ಬಸದಿ ಬಳಿ ತಲುಪಲಿದ್ದಾರೆ.


ಅಲ್ಲಿಂದ ಬೈಪಾಡಿ ಸಿದ್ಧಿವಿನಾಯಕ ಕ್ಷೇತ್ರಕ್ಕೆ ಚೆಂಡೆ ವಾದ್ಯ, ಬ್ಯಾಂಡ್ , ವಾಲಗ ದೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗುವುದೆಂದು ಬ್ರಹ್ಮಕಲಶೋತ್ಸವ ಸಮಿತಿ & ಆಡಳಿತ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *