Sat. Jan 11th, 2025

Bandaru: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ – ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ , ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಭೇಟಿ!

ಬಂದಾರು :(ಜ.11) ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಇದನ್ನೂ ಓದಿ: ಉಜಿರೆ : ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜ ಗುತ್ತು,ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ,

ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ,ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *