Belthangady: ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ ಮುಂಡಾಜೆ ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು – ಬೆಳ್ಳಿ ಪದಕ ಗೆದ್ದ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ
ಬೆಳ್ತಂಗಡಿ(ಯು ಪ್ಲಸ್ ಟಿವಿ):(ಜ.13) ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದ 19ರ ವಯೋಮಾನದ ಬಾಲಕಿಯರ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಬೆಳ್ಳಿ…