Mon. Jan 13th, 2025

Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಉಜಿರೆ:(ಜ.13) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಚಿಂತಕ ಹಾಗೂ ಶ್ರೇಷ್ಠ ನಾಯಕರಾಗಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವದಿನಾಚರಣೆ ಆಚರಿಸಲಾಯಿತು.

ಇದನ್ನೂ ಓದಿ:ಬೆಂಗಳೂರು: 2 ಮಕ್ಕಳ ತಂದೆಯನ್ನು ಮದ್ವೆಯಾಗಲು ಇಬ್ಬರು ಮಹಿಳೆಯರ ನಡುವೆ ಕಿತ್ತಾಟ

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದಿನದ ವಿಶೇಷತೆ, ಸ್ವಾಮಿ ವಿವೇಕಾನಂದರ ಜೀವನ, ವಿವೇಕಾನಂದರ ಸಂದೇಶಗಳನ್ನೊಳಗೊಂಡ ನಾಟಕ, ಸಮೂಹ ಗಾಯನ ಮಾಡಲಾಯಿತು.

ವಿದ್ಯಾರ್ಥಿ ಕ್ರಿಷ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *