ಬೆಳ್ತಂಗಡಿ:(ಜ.14) ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಜ.14 ರಂದು ನಡೆಯಿತು.
ಇದನ್ನೂ ಓದಿ: ಬೆಂಗಳೂರು: ಒಳ ಉಡುಪು ಧರಿಸಲ್ಲ, ಹೆಚ್ಚಾಗಿ ನೀಲಿ ಚಿತ್ರಗಳನ್ನು ನೋಡುತ್ತಿದ್ದ ವಿಕೃತ ಕಾಮಿ
ಸತ್ಯ ನಾರಾಯಣ ಪೂಜೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.