Wed. Jan 15th, 2025

Ujire: ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF) – ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಂದ ವಿಜ್ಞಾನದ ಸಂಶೋಧನೆ ಮಂಡನೆ- ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ರವರಿಗೆ ಗೌರವಾನ್ವಿತ ಪುರಸ್ಕಾರ

ಉಜಿರೆ(ಜ.14): ಜನವರಿ 10 ರಿಂದ 13 ರವರೆಗೆ ಬೆಂಗಳೂರಿನ ವಾಗ್ದೇವಿ ವಿಲಾಸ್ ಶಾಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ ನಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,

ಇದನ್ನೂ ಓದಿ: Aranthodu: ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ

ಉಜಿರೆ (ರಾಜ್ಯ ಪಠ್ಯಕ್ರಮ)ಯ 10ನೇ ತರಗತಿಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ಇವರು ಭಾಗವಹಿಸಿ , ವಿಜ್ಞಾನದ ಸಂಶೋಧನೆಯನ್ನು ಮಂಡಿಸಿ ಗೌರವಾನ್ವಿತ ಪುರಸ್ಕೃತವನ್ನು ಪಡೆದುಕೊಂಡಿರುತ್ತಾರೆ.


ಇವರಿಗೆ ಶಾಲಾ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಧನ್ಯವತಿ.ಕೆ ಇವರು ಮಾರ್ಗದರ್ಶನ ನೀಡಿರುತ್ತಾರೆ.
ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿರುತ್ತಾರೆ.

Leave a Reply

Your email address will not be published. Required fields are marked *