ಬೆಳ್ತಂಗಡಿ:(ಜ.15) ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜ.14 ರಿಂದ ಜ.31 ರವರೆಗೆ ಕರಿಮಣಿ ಮತ್ತು ಬಳೆಗಳ ಉತ್ಸವ ನಡೆಯಲಿದೆ.
ಇದನ್ನೂ ಓದಿ: ಬೆಳ್ತಂಗಡಿ : ಕಲ್ಮಂಜ ಗ್ರಾಮದ ಗೋವಿಂದರವರ ತೋಟಕ್ಕೆ ನುಗ್ಗಿದ ಕಾಡಾನೆ
ದಿನನಿತ್ಯ ಬಳಕೆಯ ಮತ್ತು ಅಪರೂಪದ ವಿನ್ಯಾಸಗಳ ಬಳೆಗಳ ಪ್ರದರ್ಶನ, 50 ಕ್ಕೂ ಹೆಚ್ಚು ವಿನ್ಯಾಸದ ಬಳೆಗಳ ಸಂಗ್ರಹ, ದೀರ್ಘಕಾಲ ಬಾಳಿಕೆಯ ಗಟ್ಟಿಯಾದ ನಿತ್ಯ ಉಪಯೋಗಿ ಸಣ್ಣ ಕರಿಮಣಿಗಳು, 2 ಗ್ರಾಂ ನಿಂದ 100 ಗ್ರಾಂ ವರೆಗಿನ ಕರಿಮಣಿಗಳು ಲಭ್ಯವಿದೆ.