Viral:(ಜ.18) ನೀಲಿ ತಾರೆ 1,057 ಪುರುಷರ ಜೊತೆ ಮಲಗುವ ಮೂಲಕ ದಾಖಲೆಯನ್ನು ನಿರ್ಮಿಸಿದ್ದಾಳೆ. ಆಕೆ ನಾನು 12 ಗಂಟೆಯಲ್ಲಿ ಬರೋಬ್ಬರಿ 1,057 ಪುರುಷರ ಜೊತೆ ಮಲಗಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ ಎಂದು ಹೇಳಿಕೊಂಡಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.
ಇದನ್ನೂ ಓದಿ: “ತೆಲುಗಿನಲ್ಲಿ ಮಲಗಿದವಳಿಗೆ ಕನ್ನಡದವರ ಜೊತೆ ಮಲಗೋಕೆ ಬರಲ್ವ? ಅಲ್ಲಿರೋನು ಗಂಡಸೇ, ಇಲ್ಲಿರೋನು ಗಂಡಸೇ”!!
ವಿವಾದಗಳಿಂದಲೇ ಆಗಾಗ್ಗೆ ಸುದ್ದಿಯಲ್ಲಿರುವ ಓನ್ಲಿ ಫ್ಯಾನ್ಸ್ ಮಾಡೆಲ್ 25 ವರ್ಷ ವಯಸ್ಸಿನ ಬೋನಿ ಬ್ಲೂ ತಾನು ಕೇವಲ 12 ಗಂಟೆಗಳಲ್ಲಿ ಬರೋಬ್ಬರಿ ಗಂಟೆಯಲ್ಲಿ ಬರೋಬ್ಬರಿ 1,057 ಪುರುಷರ ಜೊತೆ ಮಲಗಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ ಎಂದು ಹೇಳಿಕೊಂಡಿದ್ದಾಳೆ. ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಬೋನಿ ಬ್ಲೂ ಈ ಆಘಾತಕಾರಿ ಹೇಳಿಕೆ ನೀಡಿದ್ದಾಳೆ. ಈ ಮೂಲಕ ಈಕೆ 919 ಪುರುಷರೊಂದಿಗೆ ಮಲಗಿ ದಾಖಲೆಯನ್ನು ನಿರ್ಮಿಸಿದ್ದ ಲಿಸಾ ಸ್ಪಾರ್ಕ್ ದಾಖಲೆ ಮುರಿದಿದ್ದಾಳೆ.
ಬೋನಿ ಬ್ಲೂ (bonnie_blue_xox) ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದು, “ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಪುರುಷರು! ಎಲ್ಲರಿಗೂ ಧನ್ಯವಾದಗಳು…” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾಳೆ. ವಿಡಿಯೋದಲ್ಲಿ ಸಂದರ್ಶಕರ ಜೊತೆ ನಾನು ಅರಾಮವಾಗಿದ್ದೇನೆ ಎನ್ನುತ್ತಾ ತನ್ನ ಅನುಭವವನ್ನು ಹಂಚಿಕೊಂಡಿದ್ದಾರೆ.