Mon. Jan 20th, 2025

Belthangady: ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ 2025

ಬೆಳ್ತಂಗಡಿ:(ಜ.19) ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಆಶ್ರಯದಲ್ಲಿ, ಸವಣೂರಿನಲ್ಲಿ ನಡೆದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ,

ಶ್ರೀ ಗುರು ಮಿತ್ರ ಸಮೂಹ (ರಿ.)ಬೆಳ್ತಂಗಡಿ ಇದರ ಅಧ್ಯಕ್ಷರು, ಸಿನಿಮಾ ನಿರ್ದೇಶಕರು, ಆಪ್ತ ಸಮಾಲೋಚಕರು, ಬಹುಮುಖ ಪ್ರತಿಭೆ ಸ್ಮಿತೇಶ್ ಎಸ್ ಬಾರ್ಯ, ರವರಿಗೆ ಗಣ್ಯರ ಸಮ್ಮುಖದಲ್ಲಿ ರಾಜ್ಯ ಯುವ ಪ್ರಶಸ್ತಿ 2025 ನೀಡಿ ಗೌರವಿಸಲಾಯಿತು.


ಇವರ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

Leave a Reply

Your email address will not be published. Required fields are marked *