ಬೆಂಗಳೂರು(ಜ.19): ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಬಸವನಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ನಡೆದಿದೆ.
ಇದನ್ನೂ ಓದಿ: ಮುಂಬೈ: ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣ
ಆಕರ್ಷ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. 4ನೇ ವರ್ಷದ ಏರೋಸ್ಪೇಸ್ ಓದುತ್ತಿದ್ದರು. ಘಟನಾ ಸ್ಥಳಕ್ಕೆ ಹನುಮಂತನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.