Padmunja: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಹರ್ಷ ಮೇಲಾಂಟ ಮುಗೆರೋಡಿ
ಪದ್ಮುಂಜ:(ಜ.22) ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ…