Fri. Jan 24th, 2025

ಪುತ್ತೂರು :(ಜ.23) ಕಾರು ಹಾಗೂ ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಮಂಜಲ್ಪಡ್ಡು ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ಹೈದರಾಬಾದ್: ಪ್ರಿಯಕರನ ಜತೆಗೆ ಚಾಟ್ ಮಾಡಿದ ವಿಚಾರ ಮನೆಯವರಿಗೆ ಗೊತ್ತಾಗಿದ್ದಕ್ಕೆ ಹೆದರಿ 19 ರ ಯುವತಿ ಆತ್ಮಹತ್ಯೆ!!!

ಅಪಘಾತದ ಪರಿಣಾಮ ಕಾರಿನ ಮುಂಭಾಗ ಜಖಂ ಗೊಂಡಿದ್ದು ಏರ್ ಬ್ಯಾಗ್ ತೆರೆದುಕೊಂಡಿದೆ. ಈ ಸಂದರ್ಭ ಹಿಂಬದಿ ಇದ್ದ ಪಿಕಪ್ ವಾಹನಕ್ಕೆ ಇನೋವ ಕಾರು ಕೂಡ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು