ಶಿವಮೊಗ್ಗ:(ಜ.24) ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ನಡೆದಿದೆ.
ಇದನ್ನೂ ಓದಿ: Video viral: ಭವ್ಯ ಹಾಗೂ ತ್ರಿವಿಕ್ರಮ್ ನಡುವಿನ ರಹಸ್ಯ ವಿಡಿಯೋ ವೈರಲ್!!!
ಸೌಮ್ಯ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ.
ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಸೌಮ್ಯ ಕಳೆದ ಹಲವು ದಿನಗಳಿಂದ ಉಸಿರಾಟದ ಸಮಸ್ಯೆ ಎದುರಾಗಿದ್ದು ಇದರಿಂದ ತೀವ್ರವಾಗಿ ಆರೋಗ್ಯ ಸಮಸ್ಯೆಯನ್ನು ಎದುರಿಸಿದ್ದಳು. ಅನಾರೋಗ್ಯದಿಂದ ಬೇಸತ್ತು ಸೌಮ್ಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.