Mon. Jan 27th, 2025

Bandaru: ಪೆರ್ಲ -ಬೈಪಾಡಿ ಸ. ಹಿ . ಪ್ರಾ ಶಾಲೆಯಲ್ಲಿ 76 ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

ಬಂದಾರು :(ಜ.26) ಬಂದಾರು ಗ್ರಾಮ ಪೆರ್ಲ -ಬೈಪಾಡಿ ಸ. ಹಿ . ಪ್ರಾ ಶಾಲೆಯಲ್ಲಿ 76 ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ಜ.26 ರಂದು ನಡೆಯಿತು.

ಇದನ್ನೂ ಓದಿ: ಬೆಳ್ತಂಗಡಿ: ಎಸ್ ಡಿ ಎಂ ಶಾಲೆ ಬೆಳ್ತಂಗಡಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಅನಿತಾ ಇವರು ಧ್ವಜಾರೋಹಣ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯೆ ವಾಣಿ ಹಾಗೂ ಇನ್ನಿತರ ಪ್ರಮುಖ ಗಣ್ಯರು ಭಾಗವಹಿಸಿದ್ದರು.

ತದನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು. ಈ ಕಾರ್ಯಕ್ರಮದಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು