Mon. Jan 5th, 2026

Belal: ಗ್ರಾಮ ಪಂಚಾಯತ್ ಬೆಳಾಲಿನಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳಾಲು :(ಜ.26) ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಜ. 26 ರಂದು ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು.

ಇದನ್ನೂ ಓದಿ: ಬೆಳಾಲು: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ವಿದ್ಯಾರ್ಥಿಗಳು ಹಾಗೂ ಸರಸ್ವತಿ ಶಾಲಾ ವಿದ್ಯಾರ್ಥಿಗಳು ನಾಡಗೀತೆ, ಧ್ವಜ ಗೀತೆ ರಾಷ್ಟ್ರಗೀತೆಯನ್ನು ಮಾಡಿದರು. ಪಂಚಾಯತ್ ಸಿಬ್ಬಂದಿಗಳಾದ ಪೂರ್ಣಿಮಾ, ಶಶಿಧರ ಓಡಿಪ್ರೊಟ್ಟು, ಡೀಕಯ್ಯ ಗೌಡ ಸಹಕರಿಸಿದರು.

Leave a Reply

Your email address will not be published. Required fields are marked *