Mon. Jan 27th, 2025

Belthangady: ಎಸ್ ಡಿ ಎಂ ಶಾಲೆ ಬೆಳ್ತಂಗಡಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ (ಜ.26): ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಧ್ವಜಾರೋಹಣ ನೆರವೇರಿಸಿ, ಶುಭ ಹಾರೈಸಿದರು.

ಇದನ್ನೂ ಓದಿ: ಗಂಡಿಬಾಗಿಲು: ಸಿಯೋನ್ ಆಶ್ರಮ (ರಿ.) ದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ

ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಾದ ಅನುಶ್ರೀ ಸ್ವಾಗತಿಸಿ, ಶಮ್ರಿ ವಂದಿಸಿ, ರಕ್ಷಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು