Mokshita Pai:(ಜ.28) ಮೋಕ್ಷಿತಾ ಪೈ ಬಿಗ್‌ಬಾಸ್‌ನ ಎಲ್ಲಾ ಸ್ಪರ್ಧಿಗಳಲ್ಲಿ ಟ್ರೋಫಿಗೆ ಹತ್ತಿರವಾಗಿದ್ದ ಏಕೈಕ ಮಹಿಳಾ ಸ್ಪರ್ಧಿಯಾಗಿದ್ದಾರೆ. ಅಂದ ಹಾಗೆ ಮೋಕ್ಷಿತಾ ಅವರು

ಇದನ್ನೂ ಓದಿ: ಬೆಳ್ತಂಗಡಿ: ಕಾಳ್ಗಿಚ್ಚು ತಡೆಗೆ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ
ಬಿಗ್ ಬಾಸ್ ಮನೆಯೊಳಗೆ ಇದ್ದಂತಹ ಸಂದರ್ಭದಲ್ಲಿ ಇತ್ತ ಹೊರಗೆ ಅವರು ಮಕ್ಕಳು ಕಿಡ್ನಾಪ್ ಕೇಸ್ ನಲ್ಲಿ ಅರೆಸ್ಟ್ ಆಗಿದ್ರು ಎಂಬ ಆರೋಪ ಬೆಳಕಿಗೆ ಬಂದಿತ್ತು. ಇದೀಗ ಈ ಕುರಿತು ಬಿಗ್ ಬಾಸ್ ನಿಂದ ಹೊರಬಂದಮೋಕ್ಷಿತಾ ಈ ಕುರಿತು ತಿರುಗೇಟು ನೀಡಿದ್ದಾರೆ.



ಮೋಕ್ಷಿತಾ ಪೈ ಬಿಗ್‌ಬಾಸ್ ಮನೆಯಿಂದ ಹೊರ ಬಂದ ಬಳಿಕ ಅವರ ಮೇಲೆ ಇದ್ದ ಮಕ್ಕಳ ಕಳ್ಳಿ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ಆ ಕೇಸ್‌ಗೂ ನನಗೂ ಸಂಬಂಧವಿಲ್ಲ. ಆ ಪ್ರಕರಣ ಈಗ ಮುಗಿದು ಹೋದ ಅಧ್ಯಾಯ. ಎಲ್ಲರ ಜೀವನದಲ್ಲಿ ಒಂದು ಕಹಿ ಘಟನೆ ನಡೆದಿರುತ್ತದೆ. ಎಲ್ಲರ ಜೀವನದಲ್ಲೂ ತಾವು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸಿರುತ್ತಾರೆ. ನನ್ನ ಜೀವನದಲ್ಲೂ ಅಂತಹ ಘಟನೆ ನಡೆದಿದೆ. ಮತ್ತೊಬ್ಬರ ಹೆಸರು ಹಾಳು ಮಾಡುವ ಮುನ್ನ ನೂರು ಬಾರಿ ಯೋಚನೆ ಮಾಡಿ ಎಂದಿದ್ದಾರೆ.
