Bantwala: ಜೋಗಜಲಪಾತ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ – ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು!!
ಬಂಟ್ವಾಳ:(ಜ.1) ಜೋಗಜಲಪಾತ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.…