Bandaru: ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ
ಬಂದಾರು :(ಜ.6) ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ…